ವಿಡಿಯೊ | ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ : ಮಾಜಿ ಕೇಂದ್ರ ಸಚಿವರ ಪುತ್ರಿ ವಿರುದ್ಧ ದೂರು ದಾಖಲು
ಚೆನ್ನೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಎಂ.ಕೆ. ಅಳಗಿರಿ ಅವರ ಪುತ್ರಿ ಕಯಲ್ವಿಝಿ ವಿರುದ್ಧ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ದೃಶ್ಯಾವಳಿಯಲ್ಲಿ ಕಯಲ್ವಿಝಿ ಅವರು ಕಚೇರಿಯಂತಹ ಸ್ಥಳದಲ್ಲಿ ಕುಳಿತು ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ … Continued