ಅಕ್ರಮ ಆನ್ಲೈನ್ ಬೆಟ್ಟಿಂಗ್ : ಶಾಸಕ ವೀರೇಂದ್ರ ಪಪ್ಪಿ, ಸಹಚರರ 177 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಬೆಂಗಳೂರು : ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಅವರ ಸಹಚರರನ್ನು ಒಳಗೊಂಡ ಅಕ್ರಮ ಆನ್ಲೈನ್ ಬೆಟ್ಟಿಂಗ್ ಮತ್ತು ಜೂಜಾಟ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ED)ವು 177.3 ಕೋಟಿ (ಅಂದಾಜು)ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಮೂಲಕ ಇದುವರೆಗೂ 320 ಕೋಟಿ ರೂ. ಆಸ್ತಿ ವಶಪಡಿಸಿಕೊಂಡಂತಾಗಿದೆ. ಮುಟ್ಟುಗೋಲು ಹಾಕಿಕೊಳ್ಳಲಾದ … Continued