ಶಾಸಕ ವೀರೇಂದ್ರ ಪಪ್ಪಿ ಬೆಟ್ಟಿಂಗ್ ಹಗರಣ : 50 ಕೋಟಿ ರೂ.ಮೌಲ್ಯದ 40 ಕೆಜಿ ಚಿನ್ನದ ಗಟ್ಟಿ ವಶಕ್ಕೆ ಪಡೆದ ಇ.ಡಿ.
ನವದೆಹಲಿ: ಬಂಧಿತ ಕರ್ನಾಟಕದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಮತ್ತು ಇತರ ಕೆಲವರು ಭಾಗಿಯಾಗಿದ್ದಾರೆ ಎನ್ನಲಾದ ಆನ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಹೊಸದಾಗಿ ನಡೆಸಿದ ಶೋಧದ ಸಮಯದಲ್ಲಿ 50.33 ಕೋಟಿ ರೂ. ಮೌಲ್ಯದ ಸುಮಾರು 40 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ತಿಳಿಸಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಎರಡು ಲಾಕರ್‌ಗಳಿಂದ 24 ಕ್ಯಾರೆಟ್ … Continued