ಸಿಇಟಿ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ; ಈ ಲಿಂಕ್ ಮೂಲಕ ಫಲಿತಾಂಶ ನೋಡಿ
ಬೆಂಗಳೂರು: 2023-24ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ (KCET Results 2023) ಪ್ರಕಟವಾಗಿದೆ. ಇಂದು, ಗುರುವಾರ (ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಎಂದು ಸಚಿವ … Continued