ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಸೇರಿ ಇಬ್ಬರ ವಿರುದ್ಧದ ಕೋಕಾ ಕಾಯ್ದೆ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು : ಬಹುಕೋಟಿ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ ಅಲಿಯಾಸ್ ಶ್ರೀಕಿ ಮತ್ತು ರಾಬಿನ್ ಖಂಡೇಲ್ವಾಲಾ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ–2000) ಹೇರಿ ಸಿಐಡಿಯ ಡಿಜಿಪಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ರದ್ದುಪಡಿಸಿದೆ. ಸಿಐಡಿಯ ಡಿಜಿಪಿ 2024ರ ಮೇ 20ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಶ್ರೀಕಿ … Continued