ದೆಹಲಿ ಮದ್ಯ ನೀತಿ ಪ್ರಕರಣ: ಕೆಸಿಆರ್ ಪುತ್ರಿ ಕವಿತಾಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ ಸಿಬಿಐ
ಹೈದರಾಬಾದ್: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ತೆಲಂಗಾಣ ವಿಧಾನ ಪರಿಷತ್ ಸದಸ್ಯೆ (ಎಂಎಲ್‌ಸಿ) ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಕಲ್ವಕುಂಟ್ಲಾ ಅವರಿಗೆ ನೋಟಿಸ್ ಜಾರಿ ಮಾಡಿದೆ. ಡಿಸೆಂಬರ್ 6 ರಂದು ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತನಿಖಾ ಸಂಸ್ಥೆ ತಿಳಿಸಿದೆ. ಭಾರತ … Continued