ಕಾರವಾರ : ಸಚಿವ-ಶಾಸಕರ ನಡುವೆ ವಾಗ್ವಾದ ; ಕೆಡಿಪಿ ಸಭೆಯಿಂದ ಹೊರನಡೆದ ಸತೀಶ ಸೈಲ್

ಕಾರವಾರ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಯಲ್ಲಿ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಕಾಂಗ್ರೆಸ್‌ ಶಾಸಕ ಸತೀಶ ಸೈಲ್ ನಡುವೆ ನಡೆದ ವಾಗ್ವಾದ ನಡೆದು, ಸೈಲ್ ಸಭೆಯ ಮಧ್ಯದಲ್ಲೇ ಹೊರನಡೆದ ಘಟನೆ ನಡೆದಿದೆ. ಇಬ್ಬರೂ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು ಎಂಬುದು ಗಮನಿಸಬೇಕಾದ ಸಂಗತಿ. ಜಿಲ್ಲಾ ಉಸ್ತುವಾರಿ … Continued

ಧಾರವಾಡ : ಕೆಡಿಪಿ ಸಭೆಯಲ್ಲಿ ಸಚಿವ ಲಾಡ್-ಕಾಂಗ್ರೆಸ್‌ ಪರಿಷತ್‌ ಸದಸ್ಯ ಜಕ್ಕಪ್ಪನವರ ತೀವ್ರ ಜಟಾಪಟಿ

ಧಾರವಾಡ : ಸೋಮವಾರ ಧಾರವಾಡದಲ್ಲಿ ನಡೆದ ಜಿಲ್ಲಾ ಪಂಚಾಯತ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅನುದಾನ ಬಳಕೆ ಹಾಗೂ ಸೌಲಭ್ಯ ಹಂಚಿಕೆ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹಾಗೂ ಕಾಂಗ್ರೆಸ್ಸಿನ ವಿಧಾನ ಪರಿಷತ್‌ ಸದಸ್ಯ ಎಫ್‌.ಎಚ್‌ ಜಕ್ಕಪ್ಪನವರ ಮಧ್ಯೆ ತೀವ್ರ ಜಟಾಪಟಿ ನಡೆದಿದೆ. ಇಬ್ಬರು ನಾಯಕರು … Continued