ಸಿಇಟಿ ಪರೀಕ್ಷಾ ಕೇಂದ್ರ ಸಿಬ್ಬಂದಿ ಜನಿವಾರ ತೆಗೆಸಿದ್ದು ತಪ್ಪು; ಇಂಥ ನಿಯಮ ಇಲ್ಲ: ಕೆಇಎ ಸ್ಪಷ್ಟನೆ
ಬೆಂಗಳೂರು: ಬೀದರ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ (CET 2025) ಬರೆಯಲು ಹೋದ ಇಬ್ಬರು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಕ್ರಮದ ವಿರುದ್ಧ ಬ್ರಾಹ್ಮಣ ಸಮುದಾಯದಿಂದ ವ್ಯಾಪಕ ಆಕ್ರೋಶವಾದ ಬೆನ್ನಲ್ಲೇ ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಕೆಇಎ (KEA)ಅಂತಹ ಯಾವುದೇ ಮಾರ್ಗಸೂಚಿ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ … Continued