ಸಿಇಟಿ-2023 : ವಿಶೇಷ ಕ್ಯಾಟಗರಿ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಸಲ್ಲಿಕೆ ವೇಳಾಪಟ್ಟಿಯಲ್ಲಿ ಬದಲಾವಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಸಿಇಟಿ-2023ರ ವಿಶೇಷ ಕ್ಯಾಟಗರಿಗಳ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಸಲ್ಲಿಸುವ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನೂ ಪ್ರಕಟಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಮೇ 10ರಂದು ನಡೆಸುತ್ತಿರುವುದರಿಂದ ಹಾಗೂ ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟಿಸುವ ಹಿನ್ನೆಲೆಯಲ್ಲಿ … Continued

ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ದಿನಾಂಕ ಪ್ರಕಟವಾಗಿದೆ. ಸಿಇಟಿ ಪರೀಕ್ಷೆಗಳು ಮೇ 20 ಮತ್ತು 21ರಂದು ನಡೆಯಲಿವೆ. ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಯು ಮೇ 22ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ … Continued

ಪಿಯು ಅಂಕ ಪರಿಗಣಿಸದ ಕೆಇಎ: ಹೈಕೋರ್ಟ್‌ ಮೆಟ್ಟಿಲೇರಿದ ಪುನರಾವರ್ತಿತ ಸಿಇಟಿ ವಿದ್ಯಾರ್ಥಿಗಳು

ಬೆಂಗಳೂರು: 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕ್ರಮ ಪ್ರಶ್ನಿಸಿ ಕೆಲವು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪುನರಾವರ್ತಿತ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ ಜಿ. ಮನಸ್ವಿನಿ ಸೇರಿದಂತೆ ಏಳು ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯು ಗುರುವಾರ ನ್ಯಾಯಮೂರ್ತಿ ಎಸ್. … Continued