ಪತಿ ಶಿರಚ್ಛೇದ ಮಾಡಿ, ಪ್ಲಾಸ್ಟಿಕ್ ಚೀಲದಲ್ಲಿ ದೇವಸ್ಥಾನದಲ್ಲಿ ಇಟ್ಟ ಮಹಿಳೆ..!
ಅಗರ್ತಲಾ: ತ್ರಿಪುರಾದ ಖೋವೈ ಜಿಲ್ಲೆಯಲ್ಲಿ ಶನಿವಾರ ನಸುಕಿನಲ್ಲಿ ಕುಟುಂಬದ ದೇವಸ್ಥಾನದಲ್ಲಿ ಮಹಿಳೆಯೊಬ್ಬರು ತನ್ನ 50 ವರ್ಷದ ಗಂಡನ ಶಿರಚ್ಛೇದ ಮಾಡಿ ರಕ್ತದಿಂದ ತೊಯ್ದ ತಲೆಯನ್ನು ಪ್ಲಾಸ್ಟಿಕ್ ಚೀಲದಲ್ಲಿ ಇಟ್ಟಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೊಲೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಖೋವಾಯ್ ಪೊಲೀಸ್ ವರಿಷ್ಠಾಧಿಕಾರಿ ಭಾನುಪಾದ ಚಕ್ರವರ್ತಿ ಹೇಳಿದರೆ, ದಂಪತಿಯ ಹಿರಿಯ ಮಗ … Continued