ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ದೊಡ್ಡ ಗಣೇಶ ನೇಮಕ
ಕೀನ್ಯಾ ಕ್ರಿಕೆಟ್ ಮಂಡಳಿಯು ಭಾರತದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ ಅವರನ್ನು ತಮ್ಮ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಿಸಿದೆ. ಕರ್ನಾಟಕ ವೇಗಿ ಇದೀಗ ಕೀನ್ಯಾ ರಾಷ್ಟ್ರೀಯ ತಂಡದ ಪರ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ದೊಡ್ಡ ಗಣೇಶ್ ಅವರ ನೇತೃತ್ವದಲ್ಲಿ ಕೀನ್ಯಾ ತಂಡವು ಮುಂಬರುವ ಐಸಿಸಿ ಡಿವಿಷನ್ 2 ಚಾಲೆಂಜ್ ಲೀಗ್ನಲ್ಲಿ ಕಣಕ್ಕಿಳಿಯಲಿದೆ. … Continued