ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಗಾವಲು ವಾಹನ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ತಿರುವನಂತಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿದೆ. ಎ.ಪಿ. ಅನಿಲಕುಮಾರ ಅವರ ಪರವಾಗಿ ಪ್ರಚಾರ ನಡೆಸಲು ತರೂರ್ ಅವರು ವಂಡೂರು ಪ್ರದೇಶಕ್ಕೆ ಬಂದಿದ್ದಾಗ ಈ ಘಟನೆ ಸಂಭವಿಸಿದೆ. ಬೈಕ್ ಮತ್ತು ಕಾರುಗಳಲ್ಲಿ ಬಂದ ಗುಂಪೊಂದು ತರೂರ್ ಅವರ ವಾಹನವನ್ನು ಅಡ್ಡಗಟ್ಟಿ, ಅವರ … Continued

ಕೇರಳ ರಾಜಕೀಯದಲ್ಲಿ ಸಂಚಲನ : ಪ್ರಧಾನಿ ಮೋದಿ ಭೇಟಿಗೂ ಮುನ್ನ ಎನ್‌ ಡಿಎ ಸೇರಿದ ಎರಡು ಪಕ್ಷಗಳು

ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಅಲ್ಲಿನ ರಾಜಕೀಯ ರಂಗದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೇರಳಕ್ಕೆ ಭೇಟಿ ನೀಡಲಿದ್ದು, ಇದಕ್ಕೂ ಒಂದು ದಿನ ಮೊದಲು ಪ್ರಭಾವಿ ‘ಟ್ವೆಂಟಿ-20’ (Twenty20) ಪಕ್ಷವು ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟವನ್ನು ಸೇರಿಕೊಂಡಿದೆ. ಗುರುವಾರ ಟ್ವೆಂಟಿ-20 ಪಕ್ಷದ ಮುಖ್ಯಸ್ಥ ಸಾಬು … Continued