ಕೇರಳದಲ್ಲಿ 10 ವರ್ಷಗಳ ಎಡರಂಗದ ಆಡಳಿತ ಅಂತ್ಯ ; ಭರ್ಜರಿ ಜಯದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಮೈತ್ರಿಕೂಟ

ತಿರುವನಂತಪುರಂ: ಕೇರಳದ ವಿಧಾನಸಭೆ ಚುನಾವಣೆಯಲ್ಲಿ ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಎಡ ಪ್ರಜಾಸತ್ತಾತ್ಮಕ ರಂಗದ (LDF) ಆಡಳಿತವನ್ನು ಅಂತ್ಯಗೊಳಿಸಿರುವ ಮತದಾರರು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಅನ್ನು ಮತ್ತೆ ಅಧಿಕಾರಕ್ಕೆ ತಂದಿದ್ದಾರೆ. ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. … Continued