ದೆಹಲಿಯ ಕಾಂಗ್ರೆಸ್ ಸಭೆಗೆ ಗೈರು : ಪ್ರಧಾನಿ ಮೋದಿ ಕಾರ್ಯಕ್ರಮಕ್ಕಾಗಿ ಕೇರಳದಲ್ಲೇ ಉಳಿದ ಶಶಿ ತರೂರ್
ನವದೆಹಲಿ/ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆ ಕುರಿತು ಚರ್ಚಿಸಲು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕರೆದಿದ್ದ ಮಹತ್ವದ ಸಭೆಗೆ ಸಂಸದ ಶಶಿ ತರೂರ್ ಗೈರಾಗಿದ್ದಾರೆ. ಇದು ಪಕ್ಷದೊಳಗೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ರಾಹುಲ್ ಗಾಂಧಿ ಮತ್ತು ಪಕ್ಷದ ನಾಯಕತ್ವದ ಮೇಲೆ ತರೂರ್ ಅಸಮಾಧಾನಗೊಂಡಿದ್ದಾರೆ ಎಂಬ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿವೆ. ಆರಂಭದಲ್ಲಿ ತರೂರ್ ಅವರು ತಮಗೆ … Continued