ಹಾಗಾದ್ರೆ ಕೇರಳದ ಕಾಂಗ್ರೆಸ್‌ ಸಿಎಂ, ತಮಿಳುನಾಡು ಟಿವಿಕೆ ಸಿಎಂ ಕೂಡ ಮತಗಳ್ಳರೇ: ಸಿಜೆಪಿ ಹೇಳಿಕೆಗೆ ಚೇತನ್ ಅಹಿಂಸಾ ಆಕ್ಷೇಪ

ಬೆಂಗಳೂರು : ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಎಸ್‌ಐಆರ್‌ ಬಗ್ಗೆ ಪ್ರತಿಭಟನಾನಿರತ ಕಾಕ್ರೋಚ್ ಜನತಾ ಪಾರ್ಟಿ (CJP) ಹಾಗೂ ವಿಪಕ್ಷಗಳ ನಿಲುವನ್ನು ಕಟುವಾಗಿ ಟೀಕಿಸಿದ್ದಾರೆ. ಈ … Continued

ರಾಹುಲ್‌ ಗಾಂಧಿ ಪರಮಾಪ್ತಗೆ ತಪ್ಪಿದ ಹುದ್ದೆ…! ಕೇರಳದ ನೂತನ ಸಿಎಂ ಆಗಿ ಸತೀಶನ್ ಆಯ್ಕೆ :ಇವರನ್ನೇ ಆಯ್ಕೆ ಮಾಡಿದ್ದು ಯಾಕೆ…?

ನವದೆಹಲಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ಕಾಂಗ್ರೆಸ್, ಮುಖ್ಯಮಂತ್ರಿ ಆಯ್ಕೆಯ ಕಗ್ಗಂಟನ್ನು ಗುರುವಾರ ಕೊನೆಗೂ ಬಿಡಿಸಿದೆ. ಅಚ್ಚರಿಯ ಬೆಳವಣಿಗೆಯಲ್ಲಿ, ಹೈಕಮಾಂಡ್‌ನ ನೆಚ್ಚಿನ ಅಭ್ಯರ್ಥಿಯಾಗಿದ್ದ ಕೆ.ಸಿ. ವೇಣುಗೋಪಾಲ ಅವರನ್ನು ಬದಿಗೊತ್ತಿ, ‘ಜನಪ್ರಿಯ ನಾಯಕ’ ಎಂದೇ ಗುರುತಿಸಿಕೊಂಡಿರುವ ಕೇರಳದ ನಿರ್ಗಮಿತ ವಿಧಾನಸಭೆಯ ವಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ವಿ.ಡಿ. ಸತೀಶನ್ ಅವರನ್ನು ಮುಖ್ಯಮಂತ್ರಿ … Continued

ಚಿನ್ನದ ಕಳ್ಳಸಾಗಣೆ, ಇತರ ಪ್ರಕರಣಗಳ ತನಿಖೆ: ಕೇಂದ್ರ ತನಿಖಾ ಸಂಸ್ಥೆಗಳ ಬಗ್ಗೆ ತನಿಖೆ ನಡೆಸಲು ಕೇರಳ ಸರ್ಕಾರ ನಿರ್ಧಾರ…!

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ರಾಜಕೀಯ ಮಹತ್ವ‌ ಪಡೆಯುವ ಅಭೂತಪೂರ್ವ ಕ್ರಮದಲ್ಲಿ ಕೇರಳ ಸಚಿವ ಸಂಪುಟವು ಚಿನ್ನದ ಕಳ್ಳಸಾಗಣೆ ಮತ್ತು ಸಂಬಂಧಿತ ಪ್ರಕರಣಗಳ ತನಿಖೆ ನಡೆಸುತ್ತಿರುವ ಕೇಂದ್ರ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ವಿಚಾರಣೆ ನಡೆಸಲು ಶುಕ್ರವಾರ ನಿರ್ಧರಿಸಿದೆ. ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ. ವಿ. ಮೋಹನನ್ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲು ಸಭೆ ನಿರ್ಧರಿಸಿತು. … Continued