ಕಾಸರಗೋಡು ಜಿಲ್ಲೆಯಲ್ಲಿ ಕನ್ನಡಿಗರ ಪ್ರಾಬಲ್ಯದ 11 ಗ್ರಾಮಗಳ ಹೆಸರು ಬದಲಿಸಿದ ಕೇರಳ ಸರ್ಕಾರ..!

ಮಂಗಳೂರು: ಕೇರಳ ಗಡಿಭಾಗದಲ್ಲಿ ಕೇರಳ ಸರ್ಕಾರ ಕನ್ನಡದ ವಿರುದ್ಧ ಮತ್ತೆ ಮಲತಾಯಿ ಧೋರಣೆ ಅನುಸರಿಸಿದೆ. ಈ ಹಿಂದೆ ಕರ್ನಾಟಕದ ಭಾಗವೇ ಆಗಿದ್ದ ಗಡಿ ಜಿಲ್ಲೆ ಕಾಸರಗೋಡಿನ ಕನ್ನಡ ಪ್ರಾಬಲ್ಯದ 11 ಗ್ರಾಮಗಳ ಹೆಸರನ್ನು ಕನ್ನಡದಿಂದ ಮಲಯಾಳಂಗೆ ಭಾಷಾಂತರ ಮಾಡಿ ಹೆಸರಿಸಿದೆ. ಈ ಹಿಂದೆಯೂ ಗಡಿಭಾಗದ ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನೇ ಪ್ರಥಮ ಭಾಷೆಯಾಗಿ ಅಳವಡಿಸುವ ಆದೇಶ … Continued