ಪಾಲಕ್ಕಾಡ್‌ನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ತೀರ್ಪು ಕಾಯ್ದಿರಿಸಿದ ಕೇರಳ ಹೈಕೋರ್ಟ್

ಕೊಚ್ಚಿ: ಕಳೆದ ವರ್ಷ ನವೆಂಬರ್‌ನಲ್ಲಿ ರಾಜ್ಯದ ಪಾಲಕ್ಕಾಡ್ ಜಿಲ್ಲೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತನನ್ನು ಹತ್ಯೆಗೈದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಕೇರಳ ಹೈಕೋರ್ಟ್ ಮಂಗಳವಾರ ಕಾಯ್ದಿರಿಸಿದೆ. ಎಲ್ಲಾ ಕಡೆಯ ವಾದಗಳು ಮುಗಿದ ನಂತರ, ನ್ಯಾಯಮೂರ್ತಿ ಕೆ ಹರಿಪಾಲ್ ಅವರು ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿದ್ದಾರೆ. ಪ್ರಕರಣದಲ್ಲಿ ಸಿಬಿಐ ತನಿಖೆಯ ಅಗತ್ಯವಿರುವ ಕೆಲವು … Continued