ವಿವಿಗೆ ನೆಹರೂ ಹೆಸರಿಟ್ಟಿರುವಾಗ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಫೋಟೊ ಇದ್ದರೆ ತಪ್ಪೇನಿದೆ: ಕೇರಳ ಹೈಕೋರ್ಟ್ ಪ್ರಶ್ನೆ
ತಿರುವನಂತಪುರಂ: ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾದ ಅರ್ಜಿದಾರರ ಆಕ್ಷೇಪಣೆಯನ್ನು ಕೇರಳ ಹೈಕೋರ್ಟ್ ಸೋಮವಾರ ಪ್ರಶ್ನಿಸಿದೆ. ಅರ್ಜಿದಾರರು ಜವಾಹರಲಾಲ್ ನೆಹರೂ ಹೆಸರಿನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಿದ ನ್ಯಾಯಮೂರ್ತಿ ಪಿ.ವಿ. ಕುಂಞಿಕೃಷ್ಣನ್ ಅವರಿದ್ದ ಪೀಠ ವಿಶ್ವವಿದ್ಯಾಲಯಕ್ಕೆ ನೆಹರೂ ಹೆಸರು ಇಡಲಾಗಿದೆ. ಇದು ಲಸಿಕೆ ಪ್ರಮಾಣ ಪತ್ರದಲ್ಲಿ … Continued