ವೀಡಿಯೊ…| ಒಂದು ನಿಮಿಷದಲ್ಲಿ ಒಂದೇ ಕೈಯಿಂದ 122 ತೆಂಗಿನಕಾಯಿ ಒಡೆದು ಹಾಕಿದ ಕೇರಳದ ವ್ಯಕ್ತಿಯಿಂದ ʼಗಿನ್ನೆಸ್ ವಿಶ್ವ ದಾಖಲೆʼ-ವೀಕ್ಷಿಸಿ

ಒಂದು ನಿಮಿಷದಲ್ಲಿ ಒಂದೇ ಕೈಯಿಂದ ಅತಿ ಹೆಚ್ಚು ತೆಂಗಿನಕಾಯಿಗಳನ್ನು ಒಡೆದ ಕೇರಳದ ವ್ಯಕ್ತಿ ಅಭೀಷ್ ಪಿ. ಡೊಮಿನಿಕ್ ಅವರ ವೀಡಿಯೊವನ್ನು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ ಹಂಚಿಕೊಂಡಿದೆ. ಅಭೀಷ್‌ ಪಿ. ಡೊಮಿನಿಕ್ ಅವರು ಒಂದು ನಿಮಿಷದಲ್ಲಿ ಒಂದೇ ಕೈಯಿಂದ 122 ತೆಂಗಿನಕಾಯಿಗಳನ್ನು ಒಡೆಯುವ ಮೂಲಕ ಈ ಹಿಂದೆ ಒಂದು ನಿಮಿಷದಲ್ಲಿ 118 ತೆಂಗಿನಕಾಯಿಗಳನ್ನು ಒಡೆದಿದ್ದ … Continued

ವಿದೇಶದಿಂದಲೇ ವಾಟ್ಸಾಪ್‌ನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ…!

ಮಂಗಳೂರು : ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಾಪ್‌ ಸಂದೇಶದ ಮೂಲಕ ತ್ರಿವಳಿ ತಲಾಖ್‌ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಯನಗರದ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮಹಿಳೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದಾರೆ. ಕೇರಳ ತ್ರಿಶೂರ್‌ ಮೂಲದ ಅಬ್ದುಲ್‌ ರಶೀದ್‌ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಈತ … Continued

ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಸ್ವಂತ ವಿಮಾನ ನಿರ್ಮಿಸಿದ ಕೇರಳದ ವ್ಯಕ್ತಿ…! ಕುಟುಂಬದೊಟ್ಟಿಗೆ ಯುರೋಪ್‌ ಟೂರ್

ಲಂಡನ್: ಕೋವಿಡ್ -19 ಸಾಂಕ್ರಾಮಿಕದ ಪ್ರತಿಕೂಲ ಪರಿಣಾಮದಿಂದ ವಾಯುಯಾನ ಉದ್ಯಮವು ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ, ಕೇರಳದ ವ್ಯಕ್ತಿಯೊಬ್ಬರು ತಮ್ಮ ಕುಟುಂಬದೊಂದಿಗೆ ತಾವೇ ನಿರ್ಮಿಸಿದ ವಿಮಾನದಲ್ಲಿ ಯುರೋಪ್ ಮೂಲಕ ಪ್ರಯಾಣಿಸುತ್ತಿದ್ದಾರೆ. ಕೋವಿಡ್ -19 ಲಾಕ್‌ಡೌನ್ ಸಮಯದಲ್ಲಿ ಈಗ ಲಂಡನ್‌ನಲ್ಲಿ ನೆಲೆಸಿರುವ ಅಶೋಕ್ ಅಲಿಸೆರಿಲ್ ಥಾಮರಕ್ಷಣ್‌ ಅವರು ಈ ವಿಮಾನವನ್ನು ನಿರ್ಮಿಸಿದ್ದಾರೆ. ಕೇರಳದ ಅಲಪ್ಪುಳ ಮೂಲದ ಅಶೋಕ ಥಾಮರಕ್ಷನ್‌ ಅವರು … Continued