‘ಕ್ಷಮಿಸು ಮಗಳೇ’: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಂದ ನಂತರ ಕೇರಳ ಪೊಲೀಸರ ಕ್ಷಮೆಯಾಚನೆ
ಎರ್ನಾಕುಲಂ : ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕತ್ತು ಹಿಸುಕಿ ಕೊಂದ ನಂತರ ಕೇರಳ ಪೊಲೀಸರು ಶನಿವಾರ ಎಕ್ಸ್ (ಹಳೆಯ ಟ್ವಿಟರ್)ನಲ್ಲಿ ಕ್ಷಮೆಯಾಚಿಸಿದ್ದಾರೆ. ಶುಕ್ರವಾರ ಬಾಲಕಿ ನಾಪತ್ತೆಯಾಗಿದ್ದು, ರಾತ್ರಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸಮೀಪದ ಆಲುವಾದಲ್ಲಿನ ಸ್ಥಳೀಯ ಮಾರುಕಟ್ಟೆಯ ಹಿಂಭಾಗದ ಜವುಗು ಪ್ರದೇಶದಲ್ಲಿ ಗೋಣಿಚೀಲದಲ್ಲಿ ಎಸೆದಿದ್ದ ಐದು … Continued