ಸಿಜೆಐ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ವಿಚಾರ: ಕೇರಳ ಕಾಂಗ್ರೆಸ್‌ಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ ಅವರನ್ನು ಟಾರ್ಗೆಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸೇರಿದಂತೆ ಸಮಿತಿಯ ಪದಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಾಂಗ ನಿಂದನೆ ಕಾಯ್ದೆ-1971ರ ಅಡಿಯಲ್ಲಿ ಏಕೆ ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ವಿವರಣೆ … Continued