ಕೇರಳದಲ್ಲಿ ಭಾರೀ ಮಳೆ, ಭೂ ಕುಸಿತಕ್ಕೆ 39 ಸಾವು, ಪುನರ್ವತಿ ಶಿಬಿರಗಳಲ್ಲಿ 3851 ಕುಟುಂಬಗಳಿಗೆ ರಕ್ಷಣೆ: ಕೇರಳ ಸಿಎಂ ಪಿಣರಾಯಿ

ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆ, ಪ್ರವಾಹ ಹಾಗೂ ಭೂಕುಸಿತಗಳಿಂದ ಒಟ್ಟು 39 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 217 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. ಕನಿಷ್ಠ ಆರು ಜನರು ಇನ್ನೂ ಪತ್ತೆಯಾಗಿಲ್ಲ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಮಳೆ ಸಂಬಂಧಿತ ಅನಾಹುತಗಳ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ವಿಜಯನ್, ನಾಲ್ಕು ದಿನಗಳ ಧಾರಾಕಾರ ಮಳೆ, … Continued