ವೀಡಿಯೊ..| ಕಾಸರಗೋಡು : ದೇವಸ್ಥಾನ ಉತ್ಸವದ ವೇಳೆ ಪಟಾಕಿ ದುರಂತ, 150ಕ್ಕೂ ಹೆಚ್ಚು ಮಂದಿಗೆ ಗಾಯ, 10 ಜನರ ಸ್ಥಿತಿ ಗಂಭೀರ

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ದೇವಸ್ಥಾನವೊಂದರಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಪಟಾಕಿ ಅಪಘಾತದಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಸೋಮವಾರ ಮಧ್ಯರಾತ್ರಿ ನಡೆದಿದೆ. ದೀಪಾವಳಿ ಹಬ್ಬದ ಋತುವಿನ ಆರಂಭದ ಆಚರಣೆಯ ಸಂದರ್ಭದಲ್ಲಿ ಕಾಸರಗೋಡು ಜಿಲ್ಲೆಯ ಅಂಜುತಂಬಲಂ … Continued