ಕೊಡಗು : ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳ ಯುವತಿ 4 ದಿನಗಳ ಬಳಿಕ ಪತ್ತೆ ; ಅರಣ್ಯದಲ್ಲಿ ಆಹಾರವಿಲ್ಲದೆ ಇದ್ದಿದ್ದು ಹೇಗೆ ?

ಮಡಿಕೇರಿ: ಕೊಡಗಿನ ಅತ್ಯುನ್ನತ ಶಿಖರ ‘ತಡಿಯಂಡಮೋಲ್’ ಚಾರಣಕ್ಕೆ ತೆರಳಿ ದಾರಿ ತಪ್ಪಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಜಿ.ಎಸ್ (36) ಅವರು ನಾಲ್ಕು ದಿನಗಳ ಭೀಕರ ಸವಾಲುಗಳ ನಂತರ ಭಾನುವಾರ (ಏಪ್ರಿಲ್ 5) ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಆದಿವಾಸಿಗಳು ಮತ್ತು ಜಿಲ್ಲಾಡಳಿತ ನಡೆಸಿದ ತೀವ್ರ ಶೋಧ ಕಾರ್ಯದ ಫಲವಾಗಿ ಅವರು ಪತ್ತೆಯಾಗಿದ್ದು, ಕುಟುಂಬಸ್ಥರು ನಿಟ್ಟುಸಿರು … Continued