ಬಿ.ಜಯಶ್ರೀಗೆ ಕೆರೆಮನೆ ಶಿವರಾಮ ಹೆಗಡೆ , ಕಪ್ಪೆಕೆರೆ ಸುಬ್ರಾಯ ಭಾಗವತರಿಗೆ ಗಜಾನನ ಹೆಗಡೆ ಪ್ರಶಸ್ತಿ
ಹೊನ್ನಾವರ: ಯಕ್ಷಗಾನದ ಪ್ರತಿಷ್ಠಿತ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿಯನ್ನು ಖ್ಯಾತ ರಂಗಭೂಮಿ ಕಲಾವಿದೆ ಬಿ.ಜಯಶ್ರೀ ಹಾಗೂ ಕೆರೆಮನೆ ಗಜಾನನ ಹೆಗಡೆ ಹೆಸರಿನಲ್ಲಿ ಸ್ಥಾಪಿತವಾದ ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೆರೆಮನೆ ಯಕ್ಷಗಾನ ಮಂಡಳಿ ನಿರ್ದೇಶಕ ಶಿವಾನಂದ ಹೆಗಡೆ ಕೆರೆಮನೆ ತಿಳಿಸಿದ್ದಾರೆ. … Continued