ಟಿ20 ವಿಶ್ವಕಪ್: ಸೆಮಿಫೈನಲ್‌ನಲ್ಲಿ ಮಕಾಡೆ ಮಲಗಿದ ಭಾರತ, 10 ವಿಕೆಟ್‌ಗಳ ಸೋಲು- ಸೋಲಿನ ಹಿಂದಿನ ಪ್ರಮುಖ ಕಾರಣಗಳು
T20 ವಿಶ್ವಕಪ್ 2022 ರ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ನ ಕೈಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತದ ತಂಡ 10 ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿದೆ. 169 ರನ್ನುಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ಹತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ. ಅಲೆಕ್ಸ್ ಹೇಲ್ಸ್ 47 ಎಸೆತಗಳಲ್ಲಿ ಔಟಾಗದೆ 86 ಮತ್ತು ಜೋಸ್ ಬಟ್ಲರ್ … Continued