ರದ್ದಾದವರಿಗೆ ಅದೇ ಐಡಿಯಲ್ಲಿ 7 ದಿನದೊಳಗೆ ಬಿಪಿಎಲ್ ಕಾರ್ಡ್ : ಸಚಿವ ಮುನಿಯಪ್ಪ
ಬೆಂಗಳೂರು : ಬಿಪಿಎಲ್ ಕಾರ್ಡ್ ರದ್ದಾದವರಿಗೆ ಏಳು ದಿನದೊಳಗೆ ಅದೇ ಐಡಿಯಲ್ಲಿ ಲಾಗಿನ್ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಆಹಾರ ಖಾತೆಯ ಸಚಿವ ಮುನಿಯಪ್ಪ ಹೇಳಿದ್ದಾರೆ. ಬಿಪಿಎಲ್ ಕಾರ್ಡ್ ರದ್ದತಿಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನು ಮಾತನಾಡಿದ ಅವರು, ರೇಷನ್ ಕಾರ್ಡ್ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ. 7 ದಿನದೊಳಗೆ ಬಿಪಿಎಲ್ … Continued