ಬ್ರಿಟನ್‌ನಲ್ಲಿರುವ ಭಾರತೀಯ ರಾಯಭಾರಿ ಸ್ಕಾಟ್ಲೆಂಡ್‌ನ ಗುರುದ್ವಾರಕ್ಕೆ ಪ್ರವೇಶಿಸದಂತೆ ತಡೆದ ಖಲಿಸ್ತಾನಿ
ನವದೆಹಲಿ: ಬ್ರಿಟನ್‌ನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಂ ದೊರೈಸ್ವಾಮಿ ಅವರನ್ನು ಸ್ಕಾಟ್ಲೆಂಡ್‌ನ ಗುರುದ್ವಾರಕ್ಕೆ ಪ್ರವೇಶಿಸದಂತೆ ಖಲಿಸ್ತಾನಿ ಉಗ್ರರು ತಡೆದಿದ್ದಾರೆ. ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾದ ಆರೋಪದ ನಡುವೆಯೇ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದ ಪ್ರಕಾರ, ಖಲಿಸ್ತಾನ್ ಪರ ಕಾರ್ಯಕರ್ತನೊಬ್ಬ ವಿಕ್ರಂ ದೊರೈಸ್ವಾಮಿ ಅವರನ್ನು ಆಲ್ಬರ್ಟ್ … Continued