ಇರಾನ್ ಸರ್ವೋಚ್ಚ ನಾಯಕ ಬಳಸುತ್ತಿದ್ದ ವಿಮಾನ ಧ್ವಂಸ ಮಾಡಿದ್ದೇವೆ ಎಂದ ಇಸ್ರೇಲ್
ತೆಹ್ರಾನ್: ಇರಾನ್‌ನ ದಿವಂಗತ ಸರ್ವೋಚ್ಚ ನಾಯಕ ಅಲಿ ಹೊಸೇನಿ ಖಮೇನಿ ಅವರ ವಿಮಾನವನ್ನು ತೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ ಧ್ವಂಸಗೊಳಿಸಿರುವುದಾಗಿ ಇಸ್ರೇಲ್ ತಿಳಿಸಿದೆ. ಈ ದಾಳಿಯು ಇರಾನ್‌ನ ಪ್ರಾದೇಶಿಕ ಸಮನ್ವಯ ಸಾಮರ್ಥ್ಯಕ್ಕೆ ಬಿದ್ದ ದೊಡ್ಡ ಹೊಡೆತ ಎಂದು ಇಸ್ರೇಲ್ ಬಣ್ಣಿಸಿದೆ. ಇಸ್ರೇಲ್ ರಕ್ಷಣಾ ಪಡೆ (IDF) ಪ್ರಕಾರ, ಈ … Continued