ಖರ್ಗೆ ಅಥವಾ ತರೂರ್? : ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಇಂದು ಮತದಾನ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು (ಅಕ್ಟೋಬರ್ 17) ನಡೆಯಲಿರುವ ಮತದಾನಕ್ಕೆ ಕಾಂಗ್ರೆಸ್ ನಾಯಕರು ಉತ್ಸುಕರಾಗಿದ್ದಾರೆ. ಮತದಾನ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದ್ದು, ಸಂಜೆ 4 ಗಂಟೆಗೆ ಮುಗಿಯಲಿದೆ.ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ನಡುವೆ ನೇರ ಮುಖಾಮುಖಿಯಿದ್ದು, ಖರ್ಗೆಗೆ ಗಾಂಧಿ ಮನೆತನದ ಬೆಂಬಲವಿದೆ ಎಂದು ವದಂತಿಗಳಿವೆ. ಅಕ್ಟೋಬರ್ 19 ರಂದು ಮತದಾನದ ಫಲಿತಾಂಶ ಪ್ರಕಟವಾಗಲಿದೆ. … Continued