ಮತ್ತೆ ಸಂಘರ್ಷ ನಡೆದರೆ ನಾವು ಕೋಲ್ಕತ್ತಾ ಮೇಲೆ ದಾಳಿ ಮಾಡ್ತೇವೆ…’: ಭಾರತಕ್ಕೆ ಬೆದರಿಕೆ ಹಾಕಿದ ಪಾಕ್ ರಕ್ಷಣಾ ಸಚಿವ
ಸಿಯಾಲ್ಕೋಟ್: ಭಾರತದೊಂದಿಗೆ ಭವಿಷ್ಯದಲ್ಲಿ ಯಾವುದೇ ರೀತಿಯಸಂಘರ್ಷ ಉಂಟಾದಲ್ಲಿ, ಪಾಕಿಸ್ತಾನ ಈ ಬಾರಿ ಕೋಲ್ಕತ್ತಾವನ್ನು ಟಾರ್ಗೆಟ್ ಮಾಡಲಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಸಿಯಾಲ್ಕೋಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತವು ಈ ಬಾರಿಯೂ ಯಾವುದೇ ‘ಫಾಲ್ಸ್ ಫ್ಲಾಗ್ ಆಪರೇಷನ್’ (ನಕಲಿ ಕಾರ್ಯಾಚರಣೆ) ನಡೆಸಲು ಪ್ರಯತ್ನಿಸಿದರೆ, ನಾವು ಅದನ್ನು ಕೋಲ್ಕತ್ತಾದವರೆಗೂ … Continued