ನಟ ಕಿಚ್ಚ ಸುದೀಪ ತಾಯಿ ನಿಧನ

ಬೆಂಗಳೂರು : ಸ್ಯಾಂಡಲ್‌ವುಡ್ ನಟ, ಬಿಗ್ ಬಾಸ್ ಕನ್ನಡ ಆವೃತ್ತಿಯ ನಿರೂಪಕ ನಟ ಕಿಚ್ಚ ಸುದೀಪ ಅವರ ತಾಯಿ ಅವರು ಇಂದು ಭಾನುವಾರ ನಿಧನರಾಗಿದ್ದಾರೆ. ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಸುದೀಪ ತಾಯಿ ಸರೋಜಾ ಅವರನ್ನು ಅನಾರೋಗ್ಯ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ … Continued

ನಟ ಸುದೀಪ್‌ಗೆ ಅವಹೇಳನ: ಪೊಲೀಸರಿಗೆ ದೂರು ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ

ಬೆಂಗಳೂರು: ನಟ ಸುದೀಪ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿಯಾದ ಮಾತುಗಳನ್ನಾಡುತ್ತಿರುವ ಚರಣ್‌ ಹಾಗೂ ಅಹೋರಾತ್ರ ಎಂಬುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್‌ ಸೋಮವಾರ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ಆನ್‌ಲೈನ್‌ ಗೇಮ್‌ಗಳ ವಿಚಾರದಲ್ಲಿ ಸುದೀಪ್‌ ಅವರ ವಿರುದ್ಧ ಚರಣ್‌ ಹಾಗೂ ಅಹೋರಾತ್ರ ಎಂಬವರು ಸಾಮಾಜಿಕ … Continued