ಧಾರವಾಡದಿಂದ ಕಿಡ್ನ್ಯಾಪ್ ಆಗಿದ್ದ ಮಕ್ಕಳು ದಾಂಡೇಲಿ ಬಳಿ ಪತ್ತೆ ; ಸಿಕ್ಕಿಬಿದ್ದ ವ್ಯಕ್ತಿ…
ಧಾರವಾಡ: ಧಾರವಾಡದ ಕಮಲಾಪುರ ಶಾಲೆಯಿಂದ ಕಿಡ್ನ್ಯಾಪ್ ಆಗಿದ್ದ ಇಬ್ಬರು ಮಕ್ಕಳು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಹಾಗೂ ಆರೋಪಿ ಸಿಕ್ಕಿಬಿದ್ದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಧಾರವಾಡದ ಕಮಲಾಪುರ ಸರ್ಕಾರಿ ಶಾಲೆಯ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಒಬ್ಬ ಬಾಲಕ ಮತ್ತು ಒಬ್ಬಳು ಬಾಲಕಿಯನ್ನು ಸೋಮವಾರ … Continued