ಒಲ್ಲೆ ಎಂದಿದ್ದಕ್ಕೆ ಸೇಡು : ತನ್ನ ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಟಿವಿ ನಿರೂಪಕನನ್ನು ಅಪಹರಿಸಿದ ಮಹಿಳಾ ಉದ್ಯಮಿ…!

ಹೈದರಾಬಾದ್‌ ; ಹೈದರಾಬಾದ್‌ನಲ್ಲಿ ಬೆಳಕಿಗೆ ಬಂದ ವಿಸ್ಮಯಕಾರಿ ಘಟನೆಯೊಂದರಲ್ಲಿ, ಮಹಿಳಾ ಉದ್ಯಮಿಯೊಬ್ಬರು ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಟಿವಿ ನಿರೂಪಕನನ್ನು ಅಪಹರಿಸಿದ ಆರೋಪ ಎದುರಿಸುತ್ತಿದ್ದಾರೆ…! ಪೊಲೀಸ್ ವರದಿಗಳ ಪ್ರಕಾರ, ಭೋಗಿರೆಡ್ಡಿ ತ್ರಿಶಾ ಎಂದು ಗುರುತಿಸಲ್ಪಟ್ಟ ಉದ್ಯಮಿ ಮಹಿಳೆಯನ್ನು ಟಿವಿ ನಿರೂಪಕನನ್ನು ಹಿಂಬಾಲಿಸಿದ ಆರೋಪದ ಮೇಲೆ ಮತ್ತು ಆತನ ಅಪಹರಣವನ್ನು ಆಯೋಜಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. … Continued

ಆನ್ಲೈನ್ ಗೇಮ್ ಮೂಲಕ ಕೋಟ್ಯಂತರ ಹಣ ಗೆದ್ದವನ ಕಿಡ್ನ್ಯಾಪ್‌ ಮಾಡಿ 1 ಕೋಟಿ‌ ರೂ. ಬೇಡಿಕೆ ಇಟ್ಟಿದ್ದ ಅಪಹರಣಕಾರರ ಬಂಧನ

ಹುಬ್ಬಳ್ಳಿ: ಆನ್‌ಲೈನ್‌ ಗೇಮ್‌ನಲ್ಲಿ ಹಣ ಗೆದ್ದಿದ್ದ ಹುಬ್ಬಳ್ಳಿಯ ಮಂಟೂರ ರಸ್ತೆಯ ನ್ಯಾಷನಲ್ ಟೌನ್ ನಿವಾಸಿ ಗರೀಬ್ ನವಾಜ್ ಮುಲ್ಲಾ ಅಪಹರಣ‌‌‌ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಗರೀಬ್ ನವಾಜ್ ಮುಲ್ಲಾ ಅವರನ್ನು ಆಗಸ್ಟ್ 6 ರಂದು ಅಪಹರಿಸಿ ಒಂದು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಏಳು ಆರೋಪಿಗಳನ್ನೂ ಹುಬ್ಬಳ್ಳಿ ಪೊಲೀಸರು … Continued