ಬೆಂಗಳೂರು : ಶೆಡ್‌ಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸಾವು
ಬೆಂಗಳೂರು : ಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಮನಕಲಕುವ ದುರಂತವೊಂದು ಸಂಭವಿಸಿದ್ದು, ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರದಲ್ಲಿ ಕೂಲಿ ಕಾರ್ಮಿಕರು ವಾಸವಿದ್ದ ತಾತ್ಕಾಲಿಕ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸಜೀವ ದಹನವಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಗ್ನಿ ಅವಘಡದಲ್ಲಿ ಮೃತಪಟ್ಟ ಮಕ್ಕಳನ್ನು ಐದು ವರ್ಷದ ಅರ್ಜುನ್ ಮತ್ತು ಮೂರು ವರ್ಷದ … Continued