ನೂಪುರ್ ಶರ್ಮಾ ಹತ್ಯೆ ಮಾಡಲು ಎರಡು ಚಾಕು ಸಮೇತ ಅಕ್ರಮವಾಗಿ ಗಡಿಯೊಳಗೆ ನುಸುಳಿ ಬಂದ ಪಾಕಿಸ್ತಾನದ ವ್ಯಕ್ತಿ…!

ನವದೆಹಲಿ: ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ವಕ್ತಾರರಾದ ನೂಪುರ್ ಶರ್ಮಾ ಅವರನ್ನು ಕೊಲ್ಲುವ ಉದ್ದೇಶದಿಂದ 24 ವರ್ಷದ ಪಾಕಿಸ್ತಾನಿ ಪ್ರಜೆಯನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ರಾಜಸ್ತಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. .ಜುಲೈ 16-17ರ ಮಧ್ಯರಾತ್ರಿ ಆರೋಪಿಯನ್ನು ಗಡಿ … Continued