ಕೀವ್ನ ಟಿವಿ ಟವರ್ ಮೇಲೆ ರಷ್ಯಾ ಬಾಂಬ್ ದಾಳಿ; 5 ಮಂದಿ ಸಾವು, ಹಲವು ಚಾನಲ್ಗಳು ಸ್ಥಗಿತ
ಕೀವ್: ಉಕ್ರೇನ್ನ ಕೀವ್ನಲ್ಲಿರುವ ಟಿವಿ ಟವರ್ ಮೇಲೆ ರಷ್ಯಾ ಬಾಂಬ್ ದಾಳಿ ನಡೆಸಿದ್ದು, ಇದರಿಂದಾಗಿ ಇಡೀ ದೇಶಾದ್ಯಂತ ಟಿವಿ ಚಾನಲ್ಗಳ ಪ್ರಸಾರ ನಿಂತಿದೆ. ಈ ದಾಳಿಯಲ್ಲಿ ಐವರು ಮೃತಪಟ್ಟಿದ್ದಾಗಿ ವರದಿಯಾಗಿದೆ. ಹಾಗೂ ಕೆಲವು ಟಿವಿ ಚಾನೆಲ್ಗಳು ಪ್ರಸಾರಗಳೇ ಸ್ಥಗಿತಗೊಂಡಿವೆ. ಅಷ್ಟೇ ಅಲ್ಲ, 2ನೇ ಮಹಾಯುದ್ಧ ಕಾಲದಲ್ಲಿ ಸಾಮೂಹಿಕ ಹತ್ಯೆಯಾಗಿದ್ದ ಯಹೂದಿಗಳ ಸ್ಮರಣಾರ್ಥ ನಿರ್ಮಿಸಿದ್ದ ಸ್ಮಾರಕ ಕೇಂದ್ರಕ್ಕೂ … Continued