ನರ್ಸ್‌ಗಳ ಮೇಲೆ ಅವಹೇಳನಕಾರಿ ರೀಲ್ಸ್ : 15 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು

ಹುಬ್ಬಳ್ಳಿ: ಹುಬ್ಬಳ್ಳಿ: ನರ್ಸ್‌ಗಳ ಮೇಲೆ ಅವಹೇಳನಕಾರಿಯಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಕ್ಕಾಗಿ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯೊಂದರ 15 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆಎಂದು ವರದಿಯಾಗಿದೆ. ಅಲ್ಲದೆ ಹರಿಬಿಟ್ಟ ವಿಡಿಯೋದ ಕುರಿತು ವಿಚಾರಣೆ ನಡೆಸಲು ಏಳು ಸದಸ್ಯರ ಸಮಿತಿ ರಚಿಸಲಾಗಿದೆ. ನರ್ಸ್‌ಗಳ ಬಗ್ಗೆ ಅವಹೇನಕಾರಿಯಾಗಿ ರೀಲ್ಸ್ ಮಾಡಿದ್ದ ಕಿಮ್ಸ್ ನ ಎಂಬಿಬಿಎಸ್ ವಿದ್ಯಾರ್ಥಿಗಳು, ಭದ್ರ ಚಿತ್ರದ ಹಾಡಿಗೆ … Continued

ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಕಿಮ್ಸ್‌ ಆಸ್ಪತ್ರೆಯಲ್ಲಿ ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ ಯಶಸ್ವಿ

ಹುಬ್ಬಳ್ಳಿ : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ನಡೆಸಿದ ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ ಯಶಸ್ವಿಯಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಈ ತರಹದ ಶಸ್ತ್ರಚಿಕಿತ್ಸೆ ನಡೆದಿದೆ ಎಂದು ಕಿಮ್ಸ್‌ ನಿರ್ದೇಶಕರಾದ ಡಾ.ರಾಮಲಿಂಗಪ್ಪ ಅಂತರಥಾನಿ ಹೇಳಿದ್ದಾರೆ. ಇಂದು, ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬೇರೆ ರಾಜ್ಯ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹೊಂದಾಣಿಕೆಯಾಗದ … Continued