ನಾಂದೇಡ್‌ನಲ್ಲಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ಕಿರ್ಪಾನ್‌ನಿಂದ ದಾಳಿ : ಆಸ್ಪತ್ರೆಗೆ ದಾಖಲು

ನಾಂದೇಡ್: ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಅಧ್ಯಕ್ಷ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್ಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್‌ನ ಗುರುದ್ವಾರದಲ್ಲಿ ಗುರುವಾರ ದಾಳಿ ನಡೆದಿದೆ. ತೀಕ್ಷ್ಣವಾದ ಆಯುಧದಿಂದ ನಡೆದ ದಾಳಿಯಲ್ಲಿ ಬಾದಲ್ ಅವರ ಕೈಗೆ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಂದೇಡ್ … Continued