ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದ ಯುವಕ…!
ಬೆಳಗಾವಿ: ಯುವಕನಿಗೆ ಬುದ್ಧಿವಾದ ಹೇಳಿದ್ದಕ್ಕೆ ಆತ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಾಕು ಇರಿದ ಆರೋಪಿಯನ್ನು ದರ್ಶನ್ ಎಂದು ಗುರುತಿಸಲಾಗಿದೆ. ಮಡಿವಾಳಪ್ಪ ಎಂಬವರು ಗಂಭೀರವಾಗಿ ಹಲ್ಲೆಗೊಳಗಾದ ವ್ಯಕ್ತಿ ಎಂದು ಹೇಳಲಾಗಿದೆ. ದರ್ಶನ್ ಯುವತಿಯೊಂದಿಗೆ ದೇವಸ್ಥಾನಕ್ಕೆ ಹೋಗಿದ್ದ. ಇದಕ್ಕೆ ಮಡಿವಾಳಪ್ಪ ಎಂಬವರು ಯುವತಿಯ ಕುಟುಂಬದವರ … Continued