ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವಿನ ಪ್ರಕರಣ : ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಇಬ್ಬರು ಅಧಿಕಾರಿಗಳ ಅಮಾನತು

ಬೆಂಗಳೂರು : ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದ ಪರಿಣಾಮ ಮಹಿಳೆ ಮತ್ತು ಮಗು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಸ್ಕಾಂನ ಎಇ ಹಾಗೂ ಎಇಇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು … Continued

ವಿದ್ಯುತ್‌ ಉತ್ಪಾದನೆ ಸಾಮರ್ಥ್ಯಕ್ಕಿಂತ ಕಡಿಮೆಯಾಗಿದ್ದು ಏಕೆ? : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ರಾಜ್ಯದ ವಿದ್ಯುತ್‌ ಉತ್ಪಾದನೆಯು ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತವಾಗಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಿಮಾಯ್ಯ ಅವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು, ಶುಕ್ರವಾರ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ವೇಳೆ 32,009 ಮೆಗಾ ವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದರೂ ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಯಾಕೆ ಹೆಚ್ಚಳವಾಗಿಲ್ಲ … Continued

ಗೃಹಜ್ಯೋತಿ ಯೋಜನೆಗೆ ಅರ್ಜಿ ಹಾಕದಿದ್ದರೆ ಉಚಿತ ವಿದ್ಯುತ್‌ ಸಿಗಲ್ಲ : ಇಂಧನ ಸಚಿವ ಕೆ.ಜೆ ಜಾರ್ಜ್

ಚಿಕ್ಕಮಗಳೂರು: ಇಂದಿನಿಂದ (ಜುಲೈ 1) ಗೃಹಜ್ಯೋತಿ ಯೋಜನೆ ಜಾರಿಯಾಗಿದೆ. ಏತನ್ಮಧ್ಯೆ ಗೃಹಜ್ಯೋತಿ ಉಚಿತ ವಿದ್ಯುತ್‌ ಯೋಜನೆಗೆ ಅರ್ಜಿ ಹಾಕದಿದ್ದರೆ ಮುಂದಿನ ತಿಂಗಳು ಬಿಲ್ ಬರಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಈ ಕುರಿತು ಶನಿವಾರ ಮಾತನಾಡಿದ ಅವರು, ಈ ತಿಂಗಳಿಂದಲೇ ಉಚಿತ ವಿದ್ಯುತ್ ಯೋಜನೆ ಜಾರಿಯಾಗಲಿದೆ. ಆದರೆ ಜೂನ್ ತಿಂಗಳ ಬಿಲ್ ಜುಲೈ … Continued