ಐಪಿಎಲ್ ನಿಂದ ಮುಸ್ತಫಿಜುರ್ ರೆಹಮಾನ್ ಕೈಬಿಟ್ಟ ನಂತ್ರ ಐಪಿಎಲ್ ಪ್ರಸಾರ ನಿಷೇಧಿಸಿದ ಬಾಂಗ್ಲಾದೇಶ ಸರ್ಕಾರ
ಢಾಕಾ: ಕ್ರಿಕೆಟ್ ಜಗತ್ತಿನ ಬೆಳವಣಿಗೆಯೊಂದರಲ್ಲಿ, ಬಾಂಗ್ಲಾದೇಶ ಸರ್ಕಾರವು ತನ್ನ ದೇಶದಾದ್ಯಂತ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನೇರ ಪ್ರಸಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. 2026ರ ಐಪಿಎಲ್ ಆವೃತ್ತಿಗೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಿಂದ ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಕೈಬಿಡುವಂತೆ ಬಿಸಿಸಿಐ ಸೂಚಿಸಿದ ಬೆನ್ನಲ್ಲೇ ಈ ರಾಜತಾಂತ್ರಿಕ ಮತ್ತು … Continued