ಬುರ್ಖಾ ಧರಿಸಿ ಬಸ್ ಹತ್ತುವಂತೆ ವಿದ್ಯಾರ್ಥಿನಿಗೆ ಒತ್ತಾಯ ಮಾಡಿದ ಆರೋಪ : ಬಸ್ ಚಾಲಕ ಅಮಾನತು
ಕಲಬುರಗಿ: ಬುರ್ಖಾ ಧರಿಸಿ ಬಸ್ ಹತ್ತುವಂತೆ ವಿದ್ಯಾರ್ಥಿನಿಯರಿಗೆ ತಾಕೀತು ಮಾಡಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೆಕೆಆರ್ಟಿಸಿಯ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ಕಲಬುರಗಿ-ಬಸವಕಲ್ಯಾಣ ಮಾರ್ಗದ ಕಮಲಾಪುರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ವಿದ್ಯಾರ್ಥಿನಿಯೊಬ್ಬಳು ಬಸವಕಲ್ಯಾಣಕ್ಕೆ ಹೋಗುವ ಬಸ್ ಹತ್ತಿದ್ದ ವೇಳೆ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಬುರ್ಖಾ ಧರಿಸಿ ಬಾ.. ಆಗ … Continued