ಬೆಳಗಾವಿ: ಶಸ್ತ್ರಚಿಕಿತ್ಸೆ ಮೂಲಕ ಮಹಿಳೆ ಅಂಡಾಶಯದಲ್ಲಿ ಬೆಳೆದಿದ್ದ 5.75 ಕಿಲೋ ತೂಕದ ಗಂಟನ್ನು ಯಶಸ್ವಿಯಾಗಿ ಹೊರತೆಗೆದ ಕೆಎಲ್‌ಇ ವೈದ್ಯರು
ಬೆಳಗಾವಿ : ನಗರದ ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯ ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗದ ತಜ್ಞೆ ಡಾ. ಗೀತಾಂಜಲಿ ತೋಟಗಿ ಅವರು ಸುಮಾರು 50 ವರ್ಷದ ಮಹಿಳೆ ಅಂಡಾಶಯದಲ್ಲಿ ಬೆಳೆದಿದ್ದ ಸುಮಾರು 30 ಸೆಂಟಿಮೀಟರ್ ಸುತ್ತಳತೆಯ 5.75 ಕಿಲೋಗ್ರಾಂ ತೂಕದ ಗಂಟನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಪ್ರಸ್ತುತ ಮಹಿಳೆಯು ಆರೋಗ್ಯವಾಗಿದ್ದಾರೆ ಎಂದು … Continued