ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು
ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಸದಸ್ಯರ ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಜಯಂತ ಜಾಧವ ಮತ್ತು ಮಂಗೇಶ ಪವಾರ ಅವರ ಸದಸ್ಯತ್ವ ರದ್ದುಗೊಂಡಿದೆ. ಬೆಳಗಾವಿ ಗೋವಾವೆಸ್ ತಿನಿಸು ಕಟ್ಟೆ ಮಳಿಗೆಗಳನ್ನು ತಮ್ಮ ಪ್ರಭಾವ ಬಳಸಿ ಉಪಯೋಗಿಸಿದ್ದ ಕಾರಣಕ್ಕೆ ಇಬ್ಬರ ಸದಸ್ಯರ ಸದಸ್ಯತ್ವ ರದ್ದುಗೊಂಡಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ವಾರ್ಡ್ ನಂ.41ರ ಸದಸ್ಯ … Continued