20 ವರ್ಷಗಳಲ್ಲಿ ಕೆಎಂಎಫ್ ನಮಗೆ ತುಪ್ಪ ಪೂರೈಸಿರುವುದು ಒಮ್ಮೆ ಮಾತ್ರ : ಕೆಎಂಎಫ್ ಹೇಳಿಕೆಗೆ ಟಿಟಿಡಿ ಉತ್ತರ
ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾ ರೆಡ್ಡಿ ಅವರು, ಕೆಎಂಎಫ್ ಕಳೆದ ಇಪ್ಪತ್ತು ವರ್ಷಗಳಿಂದ ಲಡ್ಡು ತಯಾರಿಕೆಗೆ ತುಪ್ಪವನ್ನು ಸರಬರಾಜು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಕೆಎಂಎಫ್ ಹಲವಾರು ವರ್ಷಗಳಿಂದ ಪ್ರಸಾದ ಲಡ್ಡುಗಳನ್ನು ತಯಾರಿಸಲು ಟಿಟಿಡಿಗೆ ತುಪ್ಪವನ್ನು ಪೂರೈಸುತ್ತಿದೆ ಎಂದು ಕೆಎಂಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿರುವುದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಲವು … Continued