48 ನಾಯಕರ ಹನಿಟ್ರ್ಯಾಪ್ ಸಿಡಿ ಇದೆ, ನನ್ನ ಮೇಲೂ ಯತ್ನ; ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಮಾಹಿತಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್‌ (Honey Trap) ಮತ್ತೆ ಸದ್ದು ಮಾಡುತ್ತಿದೆ. ರಾಜ್ಯದ 48 ರಾಜಕೀಯ ಮುಖಂಡರ ಸಿ.ಡಿ ತಯಾರಾಗಿದೆ. ನನ್ನ ಮೇಲೂ ಹನಿಟ್ರ್ಯಾಪ್ ಪ್ರಯತ್ನ ಆಗಿದೆ ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಎಲ್ಲ ಪಕ್ಷದ ನಾಯಕರು ಸೇರಿದಂತೆ ಸುಮಾರು 48 ಮಂದಿಯ ಹನಿಟ್ರ್ಯಾಪ್ ಸಿ.ಡಿ. ಮಾಡಲಾಗಿದೆ ಎಂದು … Continued

ಸಂಪುಟದಿಂದ ಕೆ.ಎನ್​ ರಾಜಣ್ಣರನ್ನು ಕೈ ಬಿಡಿ: ಕಾಂಗ್ರೆಸ್‌ ಕಾರ್ಯಕರ್ತರ ಆಗ್ರಹ

ಬೆಂಗಳೂರು : ಸಹಕಾರ ಸಚಿವ ಕೆ.ಎನ್​.ರಾಜಣ್ಣ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ಸ್ವಪಕ್ಷವಾದ ಕಾಂಗ್ರೆಸ್‌ ಕಾರ್ಯಕರ್ತರೇ ದೂರು ನೀಡಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೇವಾಲಾ ಅವರಿಗೂ ದೂರು ನೀಡಿದ್ದು, ಕೆಎನ್​​ ರಾಜಣ್ಣ ಅವರನ್ನು … Continued