ಸೋಮವಾರಪೇಟೆ : ವಿದ್ಯಾರ್ಥಿನಿ ತಲೆ ಕಡಿದು ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಅರೆಸ್ಟ್
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ಸಿ ಫಲಿತಾಂಶ ಹೊರಬಿದ್ದ ಮೇ 9ರಂದು ಆರೋಪಿ ವಿದ್ಯಾರ್ಥಿನಿ ಮೀನಾ (16) ರುಂಡ ಕತ್ತರಿಸಿ ರುಂಡದ ಸಮೇತ ಪರಾರಿಯಾಗಿದ್ದ. ಆತನ ಸ್ವಗ್ರಾಮ ಹಮ್ಮಿಯಾಲದ ಸಮೀಪದ ಕಾಡಿನಲ್ಲಿ ಅಡಗಿಕೊಂಡಿದ್ದ ಆರೋಪಿ ಪ್ರಕಾಶ (32) ನನ್ನು … Continued