ಕೊಡಗು | ರಾತ್ರಿಯಿಡೀ ಕಾಫಿ ಎಸ್ಟೇಟ್‌ನಲ್ಲಿ ಕಾಣೆಯಾಗಿದ್ದ 2 ವರ್ಷದ ಮಗುವನ್ನು ಪತ್ತೆ ಹಚ್ಚಿದ ಸಾಕು ನಾಯಿ…!
ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೊಂಗಣ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಎರಡು ವರ್ಷದ ಮಗುವೊಂದನ್ನುವಮರುದಿನ ಸಾಕು ನಾಯಿ ಪತ್ತೆ ಮಾಡಿದೆ ಎಂದು ವರದಿಯಾಗಿದೆ. ಎಸ್ಟೇಟ್ ಮನೆಯಿಂದ ಕಾಣೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು, ಅರಣ್ಯ ಇಲಾಖೆಯ ಸಿಬ್ಬಂದಿ, ಸಾಕಿದ ನಾಯಿ ಮತ್ತು ಇತರ ಗ್ರಾಮಸ್ಥರ ನಿರಂತರ ಪ್ರಯತ್ನದ ನಂತರ ಪತ್ತೆಯಾಗಿ ಪೋಷಕರ ಮಡಿಲು ಸೇರಿದೆ. ಅರಣ್ಯದಂಚಿನಲ್ಲಿರುವ ಕೊಂಗನ ಗ್ರಾಮದಲ್ಲಿ … Continued