ಬೆಳ್ತಂಗಡಿ: ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಿಂಡಿನ ದಾಳಿಗೆ 60 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುರುವಾರ (ಜುಲೈ 17) ಬೆಳಿಗ್ಗೆ 11 ಗಂಟೆ ಸುಮಾರಿಗೆ ಗ್ರಾಮದ ಗೇರು ಪ್ಲಾಂಟೇಶನ್‌ಗೆ ಎರಡು ಆನೆಗಳು ಬಂದಿದ್ದನ್ನು ತಿಳಿದು ಅವುಗಳನ್ನು ಓಡಿಸಲು … Continued